ಕಾಶ್ಮೀರದಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ, ಪತ್ನಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್
ಶಿವಮೊಗ್ಗ : ಕಾಶ್ಮೀರದ ಪ್ರವಾಸಿ ತಾಣದಲ್ಲಿ ಭಯೋತ್ಪಾದಕ ದಾಳಿಗೆ (attack) ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಸೇರಿದಂತೆ 28ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಂಜುನಾಥ್ ಅವರ ಪತ್ನಿ ಪಲ್ಲವಿ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್ ಪರ ಮತ ಪಲ್ಲವಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್ ಟೂರಿಸ್ಟ್ ಏಜೆನ್ಸಿ ಮೂಲಕ ನಾವು ಇಲ್ಲಿಗೆ ಬಂದಿದ್ದೆವು. ನಾನು, … Read more