‘ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ, ಸವಾಲಾಗಿ ಸ್ವೀಕರಿಸಿ’

Deepak-Singh-Oath-taking-programme-in-shimoga

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಒಗ್ಗಟ್ಟಿನಿಂದ, ಇಚ್ಛಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ. ಎಲ್ಲಾ ಕಾರ್ಯಕರ್ತರು ಇದನ್ನು ಸವಾಲಾಗಿ (challenge) ಸ್ವೀಕರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಗೊಡು ತಿಮ್ಮಪ್ಪ ಅವರು, ದೇಶದಲ್ಲಿ ಸುದೀರ್ಘ … Read more