ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

Deer-rescued-by-tavanandi-villagers-in-Soraba

ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ … Read more

ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

SORABA-NEWS-UPDATE

ಸೊರಬ: ಶ್ವಾನಗಳ ದಾಳಿಗೆ ಜಿಂಕೆಯೊಂದು (Deer) ಮೃತಪಟ್ಟಿದೆ. ಆಹಾರ ಅರಸಿ ಕಾಡಿನಿಂದ ಬಂದ ಗಂಡು ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಚಂದ್ರಗುತ್ತಿ ಹೋಬಳಿಯಲ್ಲಿ ಶಿವಪುರ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ನಾಯಿಗಳು ದಾಳಿ ನಡೆಸಿದಾಗ ಗ್ರಾಪಂ ಸದಸ್ಯ ಸಲೀಂ ಮತ್ತಿತರರು ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಜಿಂಕೆಗೆ ಪಶುವೈದ್ಯರು ಚಿಕಿತ್ಸೆ ನೀಡಿದರೂ ಸಾವಿಗೀಡಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಿಂಕೆಯ ಕಳೇಬರ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಸೇತುವೆ … Read more

ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS, 7 FEBRUARY 2025 ಸೊರಬ : ರಸ್ತೆಯಲ್ಲಿ ದಿಢೀರ್‌ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್‌ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್‌ ಎದುರಾದ ಜಿಂಕೆಗೆ ಬೈಕ್‌ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ … Read more

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

9-AM-FATAFAT-NEWS.webp

SHIVAMOGGA LIVE NEWS, 3 FEBRUARY 2025 ಇದನ್ನೂ ಓದಿ » ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು? ಇದನ್ನೂ ಓದಿ » ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

ಜಿಂಕೆ ಬೇಟೆಯಾಡಿ ಸಾಂಬಾರು ಮಾಡುವಾಗ ದಾಳಿ

Sagara-News-Update.

SAGARA NEWS, 19 NOVEMBER 2024 : ಜಿಂಕೆ (Deer) ಬೇಟೆಯಾಡಿದ ಆರೋಪದ ಸಂಬಂಧ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮ್ ಸೂರನಗದ್ದೆ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ. ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ ಸೂರನಗದ್ದೆ ಗ್ರಾಮದಲ್ಲಿರುವ ಜಯರಾಮ್ ಅವರ ಮನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಜಿಂಕೆ ಮಾಂಸವನ್ನು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯರಾಮ್ ಪರಾರಿಯಾಗಿದ್ದಾರೆ ಎಂದು ಸಿಬ್ಬಂದಿ … Read more

ಗಾಯಗೊಂಡಿದ್ದ ಜಿಂಕೆ ರಕ್ಷಣೆ | ಸಿಎಂ ಜನ್ಮದಿನ, ಪುಸ್ತಕ ವಿತರಣೆ | ರೈತ ಮಹಿಳೆಯರಿಗೆ ಸಹಾಯಧನ – ಫಟಾಫಟ್‌ ಸುದ್ದಿ

deer-rescued-by-villagers-near-choradi

ಇದನ್ನೂ ಓದಿ ⇓ ಕೆಟ್ಟು ನಿಂತ ಲಾರಿ, ಬೆಳಗ್ಗೆ ಬಂದ ಮಾಲೀಕನಿಗೆ ಕಾದಿತ್ತು ಆಘಾತ | ಭದ್ರಾ ಡ್ಯಾಂಗೆ ಹೊರಟವನಿಗೆ ಮಚ್ಚಿನೇಟು | ಫಟಾಫಟ್‌ ನ್ಯೂಸ್‌

ಚಿಕಿತ್ಸೆ ವೇಳೆ ಹೃದಯಾಘಾತದಿಂದ ಎರಡು ವರ್ಷದ ಜಿಂಕೆ ಸಾವು

DEER-at-Sagara-taluk

SHIVAMOGGA LIVE NEWS | 24 AUGUST 2023 SAGARA : ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ಜಿಂಕೆ (DEER) ಚಿಕಿತ್ಸೆ ವೇಳೆ ಮೃತಪಟ್ಟಿದೆ. ಸಾಗರ ತಾಲೂಕು ಮಾನ್ವೆ ಕಾನುಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸಿಕೊಂಡು ಎರಡು ವರ್ಷದ ಜಿಂಕೆಯೊಂದು (DEER) ಊರಿಗೆ ಬಂದಾಗ ನಾಯಿಗಳು ದಾಳಿ ಮಾಡಿದ್ದವು. ಗ್ರಾಮಸ್ಥರನ್ನು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿದ್ದರು. ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಸಾಗರದ ಪಶು ವೈದ್ಯಕೀಯ ಆಸ್ಪತ್ರೆಗೆ ಕೊಂಡೊಯ್ದು … Read more

ವಾಹನ ಡಿಕ್ಕಿಯಾಗಿ ಬಿದ್ದು ನರಳಾಡುತ್ತಿದ್ದ ಜಿಂಕೆಗೆ ನೆರವಾದ ಜನ, ಫೋಟೊಗಳು VIRAL

People-helps-injured-deer-at-Sakrebyle

SHIVAMOGGA LIVE NEWS | 6 FEBRUARY 2023 SHIMOGA | ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾಗಿ ಬಿದ್ದು ನರಳಾಡುತ್ತಿದ್ದ ಜಿಂಕೆಗೆ (DEER) ಸ್ಥಳೀಯರು ಆರೈಕೆ ಮಾಡಿ, ಮಾನವೀಯತೆ ಮೆರೆದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಬಳಿ ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿಯಾಗಿದೆ. ಜಿಂಕೆಗೆ ತೀವ್ರ ಪೆಟ್ಟಾಗಿದ್ದು ಮೇಲೇಳಲಾಗದೆ ಒದ್ದಾಡುತ್ತಿತ್ತು. ಕೂಡಲೆ ನೆರವಿಗೆ ಧಾವಿಸಿದ ಸ್ಥಳೀಯರು ಮತ್ತು ವಾಹನ ಸವಾರರು, ಜಿಂಕೆಗೆ ನೀರು ಕುಡಿಸಿ ಆರೈಕೆ ಮಾಡಿದ್ದಾರೆ. ಇದನ್ನೂ … Read more

ಜಿಂಕೆ ಕೊಂಬು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳ ದಾಳಿ

Arrest News Graphics

SHIVAMOGGA LIVE NEWS | SAGARA| 15 ಜೂನ್ 2022 ಜಿಂಕೆ ಕೊಂಬು ಸಾಗಣೆ ಮಾಡುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. DEER ಶಿವಮೊಗ್ಗದ ಹಾರನಹಳ್ಳಿಯ ಇಸ್ಮಾಯಿಲ್ ಸಿರಿಗೆರೆ ಮತ್ತು ನಯಾಜುಲ್ಲಾ ಆರೆಮನೆ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ … Read more

ಆನಂದಪುರ ಸಮೀಪ ಅರಣ್ಯ ಸಂಚಾರಿ ದಳ ದಾಳಿ, ಎರಡು ಚೀಲ ಹಿಡಿದಿದ್ದವನು ಅರೆಸ್ಟ್

Forest-Mobile-Police-Raid-Near-Anandapuram

SHIVAMOGGA LIVE NEWS | 28 ಫೆಬ್ರವರಿ 2022 ಕೃಷ್ಣ ಮೃಗದ ಚರ್ಮಗಳನ್ನು ಮಾರಾಟ ಮಾಡಲು ಬಂದಿದ್ದವರ ಮೇಲೆ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಕೃಷ್ಣ ಮೃಗಗಳ ಎರಡು ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಮರಡಿ ತಾಂಡಾದ ಡಿಕ್ಯಾನಾಯ್ಕ (35) ಬಂಧಿತ. ಆನಂದಪುರ ಸಮೀಪದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ದಾಳಿ ನಡೆಸಲಾಗಿದೆ. ಹೇಗಾಯ್ತು ಘಟನೆ? ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಾಳ ಪೊಲೀಸರು ದಾಸಕೊಪ್ಪ ಬಸ್ … Read more