ಪದವಿ ಪರೀಕ್ಷೆ ಪಾಸಾದರು ನಾಲ್ಕು ವರ್ಷದಿಂದ ಅಂಕಪಟ್ಟಿ ನೀಡದ ಕುವೆಂಪು ವಿವಿ, ಸತ್ಯಾಗ್ರಹದ ಎಚ್ಚರಿಕೆ

B.Ed-students-protest-against-Kuvempu-University

ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ … Read more

ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

Thirthahalli-Tejaswini-Topper-in-MBBS-exam

SHIVAMOGGA LIVE NEWS | DEGREE | 5 ಜೂನ್ 2022 ತೀರ್ಥಹಳ್ಳಿಯ ಆಟೋ ಚಾಲಕರೊಬ್ಬರ ಮಗಳು ಎಂಬಿಬಿಎಸ್ ವೈದ್ಯಕೀಯ ಪದವಿ (DEGREE) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ರಾಯಚೂರಿನ ರಾಜೀವ್‌ಗಾಂಧಿ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಡಾ. ಎಸ್.ಆರ್.ತೇಜಸ್ವಿನಿ ಅವರು ಎಂಬಿಬಿಎಸ್ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ಡಾ. ತೇಜಸ್ವಿನಿ ಅವರು ತೀರ್ಥಹಳ್ಳಿಯ ಕುರುವಳ್ಳಿ ಎಸ್.ಸುರೇಶ್, ನಾಗರತ್ನ ದಂಪತಿ ಪುತ್ರಿ. ತಂದೆ ಆಟೊ ಚಾಲಕರಾಗಿದ್ದು, ತಾಯಿ ಕೂಲಿ ಕೆಲಸ … Read more

ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

Lecturer-Bites-Student-Hand-in-Kodachadri

SHIVAMOGGA LIVE NEWS | 1 ಏಪ್ರಿಲ್ 2022 ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ. ಘಟನೆ … Read more

ತರಗತಿಗೆ ಬಂದವರಿಗೆ ಸಿಕ್ತು ಇಂಜೆಕ್ಷನ್, ಹೇಗಿತ್ತು ಮೊದಲ ದಿನದ ಪದವಿ ಕ್ಲಾಸ್? ಶೇ.40ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದೇಕೆ?

270721 Degree Colleges Restarts at Shimoga District 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜುಲೈ 2021 ನಾಲ್ಕು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನಾರಂಭವಾಗಿದೆ. ಮೊದಲ ದಿನ ಶೇ.60ರಷ್ಟು ಹಾಜರಾತಿ ಇತ್ತು. ಕರೋನಾ ಲಾಕ್‍ ಡೌನ್ ಹಿನ್ನೆಲೆ ಪದವಿ ಕಾಲೇಜುಗಳು ಬಂದ್ ಆಗಿದ್ದವು. ನಾಲ್ಕು ತಿಂಗಳ ಬಳಿಕ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ತರಗತಿಗಳಲ್ಲಿ ಪಾಠಗಳು ಶುರುವಾಗಿದೆ. ಹೇಗಿತ್ತು ಮೊದಲ ದಿನ? ಜಿಲ್ಲೆಯಲ್ಲಿ 8 ಅನುದಾನಿತ ಕಾಲೇಜು, 16 ಸರ್ಕಾರಿ ಪದವಿ ಕಾಲೇಜು, 60ಕ್ಕೂ ಅಧಿಕ ಖಾಸಗಿ ಕಾಲೇಜುಗಳಿವೆ. ಅನುದಾನಿತ … Read more