ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್, ಭದ್ರಾವತಿ ಮೂಲದ ಯುವ ಕಾಂಗ್ರೆಸ್ ಮುಖಂಡನ ವಿಚಾರಣೆ, ಶಿವಮೊಗ್ಗದಲ್ಲಿ ಖಂಡನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್ ಎಂದು ಖ್ಯಾತರಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಇದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೌನ ಪ್ರತಿಭಟನೆ ನಡೆಸಲಾಯಿತು. ಕರೋನ ತಡೆಗೆ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಲಯಗಳೆ ಇದನ್ನು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವ … Read more