ಮತ್ತಷ್ಟು ತೀವ್ರವಾಗುತ್ತೆ ಚಳವಳಿ, ಕೇಂದ್ರಕ್ಕೆ ರೈತರ ವಾರ್ನಿಂಗ್, ಕಾರಣವೇನು?
SHIVAMOGGA LIVE NEWS, 2 JANUARY 2025 ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ … Read more