60 ವರ್ಷವಾದ್ರೂ ಸರ್ವೆಯಾಗಿಲ್ಲ, ಕಾಡು ಪ್ರಾಣಿ ಹಾವಳಿ ತಡೆಯೋಕಾಗ್ತಿಲ್ಲ, ಉಂಬ್ಳೆಬೈಲು ಅರಣ್ಯ ಕಚೇರಿ ಮುಂದೆ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA TALUK NEWS | 1 MARCH 2021 ಉಂಬ್ಳೆಬೈಲು, ಕೊರ್ಲಹಳ್ಳಿ, ಮತ್ತೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಉಪಟಳ ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆ ವಿರುದ್ಧ ಪ್ರಜಾಸ್ಪಂದನ ಸಾಮಾಜಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಣಿಸಿದ ಕಾಡಾನೆ, ಲಕ್ಕಿನಕೊಪ್ಪದಲ್ಲಿ ತೋಟಕ್ಕೆ ದಾಳಿ ಉಂಬ್ಳೆಬೈಲು ವಲಯ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕಾಡಾನೆ ಸೇರಿದಂತೆ ಕಾಡು ಪ್ರಮಾಣಿಕಗಳ … Read more