ತುಂಗಾ ನದಿಗೆ ಹಾರಿದ್ದ ಯುವಕನ ಶೋಧ ಕಾರ್ಯ ಮತ್ತಷ್ಟು ಬಿರುಸು, ಹೇಗೆ ನಡೀತಿದೆ ಗೊತ್ತಾ ಕಾರ್ಯಾಚರಣೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೇಗೆ ನಡೀತಿದೆ ಶೋಧ ಕಾರ್ಯ? ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್‍ಗಳಲ್ಲಿ … Read more