ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ದಾಳಿ, ಕಾರ್ಪೊರೇಟರ್ ಪತಿ, ಮಾಜಿ ಕಾರ್ಪೊರೇಟರ್ ಸೇರಿ ಹಲವರು ವಶಕ್ಕೆ

crime name image

SHIVAMOGGA LIVE NEWS | CRIME | 23 ಏಪ್ರಿಲ್ 2022 ಶಿವಮೊಗ್ಗದ ಕ್ಲಬ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜೂಜಾಡುತ್ತಿದ್ದ ಮಾಜಿ ಕಾರ್ಪೊರೇಟರ್ ಮತ್ತು ಕಾರ್ಪೊರೇಟರ್ ಒಬ್ಬರ ಪತಿ ಸೇರಿದಂತೆ 40 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ನಗರದ ಕ್ಲಬ್ ಒಂದರಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಆರೋಪದ ಹಿನ್ನೆಲೆ ಕಳೆದ ರಾತ್ರಿ ಪೊಲೀಸರು ದಾಳಿ ಮಾಡಿದ್ದಾರೆ. ಕ್ಲಬ್’ನ ವಿವಿಧ ಟೇಬಲ್’ಗಳಲ್ಲಿ ಜೂಜಾಡುತ್ತಿದ್ದ 40 ಮಂದಿ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಪೊಲೀಸರು 1.15 … Read more