ಹಳೆ ಜೈಲು ಆವರಣದಲ್ಲಿ ಡಿಜಿಪಿ ಭೇಟಿಯಾದ ಬಿಜೆಪಿ ಯುವ ಮೋರ್ಚಾ, ಡ್ರಗ್ಸ್ ದಂಧೆ ವಿರುದ್ಧ ಆಕ್ರೋಶ

070421 Yuva Morcha Memorandum To DGP 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ರಾಜ್ಯದಲ್ಲಿ ಡ್ರಗ್ಸ್‌ ದಂಧೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ದಂಧೆಕೋರರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಹಳೆ ಜೈಲು ಆವರಣದಲ್ಲಿ ಡಿಜಿಪಿ ಪ್ರವೀಣ್‌ ಸೂದ್‌ ಅವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಸಲ್ಲಿಸಿದರು. ಡ್ರಗ್ಸ್‌ ದಂಧೆಕೋರರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಈ … Read more