ಡಿ.ಹೆಚ್.ಶಂಕರಮೂರ್ತಿ ಸೇರಿ 6 ಮಂದಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್
SHIVAMOGGA LIVE NEWS | KUVEMPU UNIVERSITY | 14 ಜೂನ್ 2022 ವಿಧಾನ ಪರಿಷತ್ ಮಾಜಿ ಸಭಾಪತಿ, ಬಿಜೆಪಿ ಹಿರಿಯ ಮುಖಂಡ ಡಿ.ಹೆಚ್.ಶಂಕರಮೂರ್ತಿ ಸೇರಿದಂತೆ ಆರು ಮಂದಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಕೋವಿಡ್ ಕಾರಣದಿಂದ ಕಳೆದ ವರ್ಷ ಘಟಿಕೋತ್ಸವ ನಡೆದಿರಲಿಲ್ಲ. ಹಾಗಾಗಿ ಈ ಭಾರಿ ಎರಡು ಘಟಿಕೋತ್ಸವ ಒಟ್ಟಿಗೆ ನಡೆಸಲಾಗುತ್ತಿದೆ. ಎರಡು ಘಟಿಕೋತ್ಸವದಲ್ಲಿ ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ … Read more