ಶಿವಮೊಗ್ಗದ ಆಶಾ ಕಾರ್ಯಕರ್ತೆಯರಿಗೆ ಸರ್ಜಿ ಆರೋಗ್ಯ ಕಾರ್ಡ್, ವಿಶೇಷ ಕಿಟ್

Dr-Dhananjaya-Sarji-Press-meet-in-Shimoga.

SHIVAMOGGA LIVE NEWS | HEALTH | 24 ಮೇ 2022 ಕೋವಿಡ್ ಸಂದರ್ಭ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 25ರಂದು ಮಧ್ಯಾಹ್ನ 2 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಜಿ ಆಸ್ಪತ್ರೆ ನಿರ್ದೇಶಕ ಡಾ. ಧನಂಜಯ ಸರ್ಜಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಧನಂಜಯ ಸರ್ಜಿ ಅವರು, ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯ ತುಂಬಿ, ತಮ್ಮ ಜೀವದ ಹಂಗು … Read more