ಆಯನೂರು ಮಂಜುನಾಥ್ ವಿರುದ್ಧ ಡಾ. ಧನಂಜಯ ಸರ್ಜಿ ಗರಂ, ತಕ್ಕ ಪಾಠದ ಭವಿಷ್ಯ
SHIVAMOGGA LIVE NEWS | 30 MARCH 2024 POLITICAL NEWS : ಕಾಂಗ್ರೆಸ್ ಪಕ್ಷದಲ್ಲಿ ಇದ್ದೀನಿ ಎಂಬ ಕಾರಣಕ್ಕೆ ಆಯನೂರು ಮಂಜುನಾಥ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಟೀಕಿಸುವುದು ಸರಿಯಲ್ಲ. ಯಡಿಯೂರಪ್ಪ ಅವರ ಆಶೀರ್ವಾದ ಮತ್ತು ಬಿಜೆಪಿ ಪಕ್ಷದಿಂದಾಗಿಯೇ ಆಯನೂರು ಮಂಜುನಾಥ್ ನಾಲ್ಕು ಸದನಗಳಲ್ಲೂ ಸ್ಥಾನಮಾನ ಮತ್ತು ಎಲ್ಲಾ ಬಗೆಯ ಅಧಿಕಾರದ ಫಲಾನುಭವಿಯಾಗಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಲೋಕಸಭೆ ಚುನಾವಣೆ ಪ್ರಭಾರಿ ಡಾ. ಧನಂಜಯ ಸರ್ಜಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. … Read more