ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?
SHIVAMOGGA LIVE NEWS | 26 MAY 2024 ELECTION NEWS : ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಪ್ರಚಾರ (Campaign) ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತದಾರರನ್ನು ಭೇಟಿಯಾಗಿ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ ಅವರ ಪತ್ನಿ ನಮಿತಾ ಸರ್ಜಿ ಕೂಡ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಡಾ. ಸರ್ಜಿ ಬಿರುಸಿನ ಪ್ರಚಾರ ಉಡುಪಿ ಜಿಲ್ಲೆ ಕಾಪುವಿನಲ್ಲಿ ಬಿಜೆಪಿ ಪ್ರಮುಖರು, ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಡಾ. … Read more