ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ
ಶಿಕಾರಿಪುರ: ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ (Teacher) ಧನಂಜಯಪ್ಪ (51) ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಘಟನೆ ನಡೆದಿದೆ. ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು? ತರಗತಿಯ ಕೊಠಡಿಯಲ್ಲಿದ್ದ ಮಕ್ಕಳನ್ನು ಹೊರಗೆ ಕಳುಹಿಸಿದ್ದ ಧನಂಜಯಪ್ಪ ಅವರು ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಶಾಲೆಯ ಶಿಕ್ಷಕರು ಇದನ್ನು ಗಮನಿಸಿ, ಧನಂಜಯಪ್ಪ ಅವರನ್ನು ಕೂಡಲೆ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ … Read more