ಭದ್ರಾವತಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ, ಶಾಸಕ ಸಂಗಮೇಶ್ವರ್, ಬೆಂಬಲಿಗರ ವಿರುದ್ಧ ಆಕ್ರೋಶ

010321 BJP Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021 ಕಾರ್ಯಕರ್ತರ ಮೇಲಿನ ಹಲ್ಲೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕ ಸಂಗಮೇಶ್ವರ್ ಮತ್ತು ಅವರ ಬೆಂಬಲಿಗರ ವಿರುದ್ಧ ಘೋಷಣೆ ಕೂಗಲಾಯಿತು. ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ? ಭದ್ರಾವತಿಯ ಬಸವೇಶ್ವರ ಸರ್ಕಲ್‍ನಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿವರೆಗೆ … Read more