ಧರ್ಮಸ್ಥಳ ಬುರುಡೆ ಕೇಸ್‌, ಶಿವಮೊಗ್ಗ ಜೈಲಿನಿಂದ ಮಾಸ್ಕ್‌ ಮ್ಯಾನ್‌ ಕರೆದೊಯ್ದ ಎಸ್‌ಐಟಿ

Dharmastala-Mask-Man-Chinnaiah-Shifted-from-Shimoga-Jail-by-SIT

ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮಾಸ್ಕ್‌ ಮ್ಯಾನ್‌ (Mask Man) ಅಲಿಯಾಸ್‌ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಕರೆದೊಯ್ದಿದೆ. ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಇವತ್ತು ಹಾಜರುಪಡಿಸಲಾಗುತ್ತಿದೆ.   ಸೋಗಾನೆ ಬಳಿ ಇರುವ ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಇಂದು ಬೆಳಗ್ಗೆ 9 ಗಂಟೆ ಹೊತ್ತಿಗೆ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದರು. ಬೆಳ್ತಂಗಡಿಯಲ್ಲಿ ಇವತ್ತು ಮಧ್ಯಾಹ್ನ ಚಿನ್ನಯ್ಯನನ್ನು ಹಾಜರುಪಡಿಸಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಚಿನ್ನಯ್ಯನನ್ನು ಸೆ.6ರಂದು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ … Read more

ಧರ್ಮಸ್ಥಳ ಪ್ರಕರಣ, ಸರ್ಕಾರದ ನಡೆ ವಿರುದ್ಧವೇ ಅನುಮಾನ, SITಗೆ ವಹಿಸಲು ಶಿವಮೊಗ್ಗದಲ್ಲಿ ಪಟ್ಟು

SDPI-Protest-in-Shimoga-city-near-DC-Office.

ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಸರ್ಕಾರ ಕೂಡಲೆ SITಗೆ ವಹಿಸಬೇಕು. ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (SDPI) ಸಂಘಟನೆ ಆಗ್ರಹಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕದಿಂದ ಹಲವು … Read more

ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ

MLA-Haratalu-Halappa

ಶಿವಮೊಗ್ಗದ ಲೈವ್.ಕಾಂ | SAGARA NEWS | 3 ಫೆಬ್ರವರಿ 2022 ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ರಾಜಕೀಯ ಜಿದ್ದಾಜಿದ್ದಿ ಈಗ ಆಣೆ ಪ್ರಮಾಣ ಹಂತಕ್ಕೆ ತಲುಪಿದೆ. ಇದಕ್ಕೆ ದಿನಾಂಕವೂ ನಿಗದಿಯಾಗಿದೆ. ಏನಿದು ಆಣೆ ಪ್ರಮಾಣ? ಮರಳು ಸಾಗಣೆ ವಿಚಾರವಾಗಿ ಮುಂಚಿನಿಂದಲೂ ಹಾಲಿ ಮತ್ತು ಮಾಜಿ ಶಾಸಕರು, ಬೆಂಬಲಿಗರ ಮಧ್ಯೆ ವಾಗ್ವಾದ ನಡೆಯುತ್ತಿದೆ. ಈಗ ಇದು ಆಣೆ ಪ್ರಮಾಣದವರೆಗೆ ಬಂದು ನಿಂತಿದೆ. ಮರಳು ಸಾಗಣೆದಾರರಿಂದ ಶಾಸಕ ಹರತಾಳು ಹಾಲಪ್ಪ … Read more

ಧರ್ಮಸ್ಥಳದಲ್ಲಿ ಆರಿಹೋಯ್ತಂತೆ ದೀಪ, ಮನೆ ಮುಂದೆ ಬೆಳಗಬೇಕಂತೆ ಹಣತೆ, ಎಲ್ಲೆಲ್ಲಿ ಆಗ್ತಿದೆ ಪೂಜೆ? ಡಾ.ವೀರೇಂದ್ರ ಹೆಗ್ಗಡೆ ಏನಂತಾರೆ?

270320 Dharmastala Pooje in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020 ಕರೋನ ಲಾಕ್’ಡೌನ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರ ಪರದಾಟದ ನಡುವೆ, ಮನೆ ಮುಂದೆ ದೀಪ ಬೆಳಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದ ಸುದ್ದಿಯಿಂದ ಆತಂಕಕ್ಕೀಡಾಗಿದ್ದಾರೆ. ಗುರುವಾರ ರಾತ್ರಿಯಿಂದಲೇ ಹಲವು ಕಡೆಗೆ ಪೂಜೆ ಸಲ್ಲಿಸಲಾಗುತ್ತಿದೆ. ವಾಟ್ಸಪ್’ನಲ್ಲಿ ಧರ್ಮಸ್ಥಳದ ದೀಪದ ಕಥೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮುಂದೆ ಬೆಳಗುತ್ತಿದ್ದ ದೀಪ ನಂದಿ ಹೋಗಿದೆ. ಹಾಗಾಗಿ ಎಲ್ಲರು ಸೇರಿ ಮನೆ ಮುಂದೆ ದೀಪ ಬೆಳಗಬೇಕು … Read more