ಶಿವಮೊಗ್ಗ ಜೈಲಿನಲ್ಲಿರುವ ಧರ್ಮಸ್ಥಳದ ಮಾಸ್ಕ್‌ ಮ್ಯಾನ್‌ಗೆ ಜಾಮೀನು

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಕೇಸ್‌ನ ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಜಾಮೀನು ಮಂಜೂರಾಗಿದೆ. 79 ದಿನದ ಬಳಿಕ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರುಪಾಯಿ ಷೂರಿಟಿ, ಸೇರಿ 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದಾನೆ ಚಿನ್ನಯ್ಯ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಸದ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಭದ್ರತೆಯ … Read more

ಶಿವಮೊಗ್ಗ ಜೈಲಿನಲ್ಲಿ ಮಾಸ್ಕ್‌ ಮ್ಯಾನ್‌ಗೆ ಕೈದಿ ನಂಬರ್‌, ಪ್ರತ್ಯೇಕ ಸೆಲ್‌

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್‌ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್‌ ಮ್ಯಾನ್‌ (Mask Man) ಚಿನ್ನಯ್ಯ ಅಲಿಯಾಸ್‌ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ. ಇಲ್ಲಿ ಆತನಿಗೆ ವಿಚರಣಾಧೀನ ಕೈದಿ ನಂಬರ್‌ ನೀಡಲಾಗಿದೆ. ಚಿನ್ನಯ್ಯ ಅಲಿಯಾಸ್‌ ಚೆನ್ನ ಅಲಿಯಾಸ್‌ ಮಾಸ್ಕ್‌ ಮ್ಯಾನ್‌ಗೆ ಶಿವಮೊಗ್ಗ ಜೈಲಿನ ವಿಚಾರಣಧೀನ ಕೈದಿ ನಂಬರ್‌ 1104 ನೀಡಲಾಗಿದೆ. ಪ್ರತ್ಯೇಕ ಸೆಲ್‌ನಲ್ಲಿ ಮಾಸ್ಕ್‌ ಮ್ಯಾನ್‌ ಇನ್ನು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದೆ. ಚಿನ್ನಯ್ಯಗೆ ಜೈಲಿನ ಕಾವೇರಿ ಬ್ಯಾರೇಕ್‌ನ … Read more

ಶಿವಮೊಗ್ಗ ಜೈಲಿಗೆ ತಡರಾತ್ರಿ ಧರ್ಮಸ್ಥಳದ ಮಾಸ್ಕ್‌ ಮ್ಯಾನ್‌ ಶಿಫ್ಟ್‌, ಕಾರಣವೇನು?

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್‌ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್‌ ಮ್ಯಾನ್‌ (Mask Man) ಚಿನ್ನಯ್ಯ ಅಲಿಯಾಸ್‌ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ. ತಡರಾತ್ರಿ ದಕ್ಷಿಣ ಕನ್ನಡದ ಪೊಲೀಸರು ಚಿನ್ನಯ್ಯನನ್ನ ಜೈಲಿಗೆ ಕರೆ ತಂದರು. ನಡುರಾತ್ರಿ ಜೈಲಿಗೆ ಶಿಫ್ಟ್‌ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯಾನ್‌ನಲ್ಲಿ ಚಿನ್ನಯ್ಯನನ್ನು ವಾಹನದಲ್ಲಿ ಕರೆತಂದರು. ರಾತ್ರಿ 1.30ರ ಹೊತ್ತಿಗೆ ಚಿನ್ನಯ್ಯನನ್ನು ಜೈಲಿನೊಳಗೆ ಕರೆದೊಯ್ಯಲಾಯಿತು. ಕೋರ್ಟ್‌ ಆದೇಶವನ್ನು ಪರಿಶೀಲಿಸಿದ ಜೈಲು ಅಧಿಕಾರಿಗಳು ಚಿನ್ನಯ್ಯನ ತಪಾಸಣೆ ಮಾಡಿ ಪ್ರತ್ಯೇಕ ಸೆಲ್‌ನಲ್ಲಿ ಇರಿಸಿದ್ದಾರೆ. … Read more