ಜಾಮೀನು ಮಂಜೂರಾಗಿ 24 ದಿನದ ಬಳಿಕ ಬುರುಡೆ ಚಿನ್ನಯ್ಯಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆ

Mask-Man-Chinnaiah-released-from-shimoga-jail

ಶಿವಮೊಗ್ಗ: ಜಾಮೀನ ಮಂಜೂರಾಗಿ 24 ದಿನದ ಬಳಿಕ ಚಿನ್ನಯ್ಯ ಅಲಿಯಾಸ್‌ ಬುರುಡೆ ಚಿನ್ನಯ್ಯಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ (Chinnayya released) ಸಿಕ್ಕಿದೆ. ಇಂದು ಬೆಳಗ್ಗೆ ಆತನ ಪತ್ನಿ, ಸಹೋದರಿ ಮತ್ತು ವಕೀಲರು ಚಿನ್ನಯ್ಯನನ್ನು ಜೈಲಿನಿಂದ ಕರೆದೊಯ್ದರು. ಯಾರು ಈ ಚಿನ್ನಯ್ಯ? ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಮಾಸ್ಕ್‌ ಧರಿಸಿ ತನಿಖಾ ತಂಡಕ್ಕೆ ಶವಗಳನ್ನು ಹೂತಿಟ್ಟ ಜಾಗ ತೋರಿಸುತ್ತಿದ್ದ. ಈತ ತಿಳಿಸಿದ ಕಡೆಗಳಲ್ಲಿ ಅವಶೇಷಗಳು ಪತ್ತೆಯಾಗದ ಹಿನ್ನೆಲೆ ಮಾಸ್ಕ್‌ ಮ್ಯಾನ್‌ … Read more