ತೊಟ್ಟಿಲು ಶಾಸ್ತ್ರಕ್ಕೆ ಹೊರಟವರಿಗೆ ನಡು ರಸ್ತೆಯಲ್ಲಿ ಎದುರಾದ ಜವರಾಯ, ವ್ಯಕ್ತಿ ಸಾವು, ಹಲವರಿಗೆ ಗಾಯ
SHIVAMOGGA LIVE | 9 JUNE 2023 SHIKARIPURA : ತೊಟ್ಟಿಲು ಶಾಸ್ತ್ರಕ್ಕೆ ಹೋಗುತ್ತಿದ್ದ ದಿಬ್ಬಣದ (Dibbana) ಆಟೋಗೆ ಬೊಲೇರೊ ವಾಹನ ಡಿಕ್ಕಿ ಹೊಡೆದು ವ್ಸಾಕ್ತಿ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕು ಜಕ್ಕನಹಳ್ಳಿ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಬಿದರಕೊಪ್ಪ ತಾಂಡ ವಾಸಿ ರಾಮ್‌ಜಿ ನಾಯ್ಕ (72) ಮೃತಪಟ್ಟಿದ್ದಾರೆ. ಹೇಗಾಯ್ತು ಅಪಘಾತ? ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮದಲ್ಲಿ ನಡೆಯುತ್ತಿದ್ದ ತೊಟ್ಟಿಲು ಶಾಸ್ತ್ರ (Dibbana) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ತೆರಳುತ್ತಿದ್ದರು. ಜಕ್ಕನಹಳ್ಳಿ … Read more