ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು
SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more