ಶಿವಮೊಗ್ಗದಲ್ಲಿ ಆರೋಗ್ಯ ಸಚಿವರ ಮೀಟಿಂಗ್, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ
ಶಿವಮೊಗ್ಗ: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್ ಸಚಿವರು ಏನೇನು ಸೂಚಿಸಿದರು? ತಾಯಿ ಮತ್ತು ಮಗು ಮರಣ ಪ್ರಮಾಣ ರಾಜ್ಯದ ಸರಾಸರಿಗಿಂತ ಜಿಲ್ಲೆಯಲ್ಲಿ ಹೆಚ್ಚಿದೆ. ಅದನ್ನು ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಿ. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಲಿಂಗಾನುಪಾತ ಕಡಿಮೆ ಇದೆ. ಅದಕ್ಕೆ ಕಾರಣ ತಿಳಿದು ಸಮತೋಲನವಾಗಿರುವಂತೆ … Read more