ಶಿವಮೊಗ್ಗ ಆಯುರ್ವೇದ ವಿವಿಗೆ ಮೀಸಲಿಟ್ಟ 100 ಎಕರೆಯಲ್ಲಿ ಉಳಿದಿರೋದು 8 ಎಕರೆ ಮಾತ್ರ
SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಆಯುರ್ವೇದ ವಿಶ್ವವಿದ್ಯಾಲಯ (Ayurveda) ಸಂಬಂಧ ಮತ್ತೊಮ್ಮೆ ಚರ್ಚೆಯ ಅಗತ್ಯವಿದೆ. ರಾಜ್ಯದಲ್ಲಿರುವ ಆಯುರ್ವೇದ ಕಾಲೇಜುಗಳ ಸುಧಾರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಡಿ.ಎಸ್.ಅರುಣ್ ಪ್ರಶ್ನೆ ಏನು? ಡಿ.ಹೆಚ್.ಶಂಕರಮೂರ್ತಿ ಅವರು ಸಭಾಪತಿ ಆಗಿದ್ದಾಗ ಶಿವಮೊಗ್ಗದಲ್ಲಿ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ … Read more