ಕಮಿಷನ್ ಬಗ್ಗೆ ಸ್ವಾಮೀಜಿ ಆರೋಪ, ದಾಖಲೆ ನೀಡುವಂತೆ ಈಶ್ವರಪ್ಪ ಆಗ್ರಹ
SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ದಿಂಗಾಲೇಶ್ವರ ಸ್ವಾಮೀಜಿ ಅವರು ನನ್ನ ಪರ ಮಾತಾಡಿದ್ದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಆದರೆ ಕಮಿಷನ್ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸುವ ಬದಲು ದಾಖಲೆಗಳನ್ನು ನೀಡಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಯಾವುದೇ ಇಲಾಖೆಗೆ ಕಮಿಷನ್ ಕೊಟ್ಟಿದ್ದರೆ ದಾಖಲೆ ನೀಡಿ. ಬಾಯಿ ಬಂದಂಗೆ ಯಾರೂ ಮಾತನಾಡಬಾರದು ಎಂದು ತಿಳಿಸಿದರು. ಕೆಂಪಣ್ಣ ವಿರುದ್ಧ … Read more