ಮಾಚೇನಹಳ್ಳಿಯ ಜಿ.ಟಿ.ಟಿ.ಸಿಯಲ್ಲಿ ಮೂರು ಕೋರ್ಸುಗಳಿಗೆ ಅರ್ಜಿ ಆಹ್ವಾನ, ‘ಇಲ್ಲಿ ಕಲಿತರೆ ಉದ್ಯೋಗ ಖಚಿತʼ

GTTC-College-press-meet. course

ಶಿವಮೊಗ್ಗ: ಮಾಚೇನಹಳ್ಳಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಈ ಕೋರ್ಸುಗಳಿಗೆ (Course) ಸೇರಬಹುದಾಗಿದೆ. ಈ ಕೋರ್ಸುಗಳನ್ನು ಪೂರ್ಣಗಳಿಸಿದರೆ ಶೇ.100ರಷ್ಟು ಉದ್ಯೋಗವಕಾಶವಿದೆ. ಇದನ್ನೂ ಓದಿ » ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರಬೇತಿ ಕೇಂದ್ರದ ಪ್ರಾಂಶುಪಾಲ ದೀಪಕ್‌ ಕುಮಾರ್‌, ಎಐಸಿಟಿಇ 2010ರಲ್ಲಿ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಕೌಶಲಾಭವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ ಅಡಿ ಮಾನ್ಯತೆ ಪಡೆದಿದೆ ಎಂದು ತಿಳಿಸಿದರು. 2025-26ರ ಸಾಲಿನ ಪ್ರವೇಶ … Read more

ಶಿವಮೊಗ್ಗದಲ್ಲಿ ಉದ್ಯೋಗಕ್ಕಾಗಿ ನೇರ ಸಂದರ್ಶನ, ಅರ್ಹತೆ ಏನು?

jobs news shivamogga live

SHIVAMOGGA LIVE NEWS | JOBS | 24 ಮೇ 2022 ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಕ್ಕಾಗಿ ನೇರ ಸಂದರ್ಶನ ಆಯೋಜಿಸಿದೆ. ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಸೇರಿದಂತೆ ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆಸಕ್ತರು … Read more

ಶಿವಮೊಗ್ಗದ ಪ್ರತಿಷ್ಠಿತ ಶೋ ರೂಂನಲ್ಲಿ ಉದ್ಯೋಗ, ಅರ್ಹತೆ ಏನು? ಸಂಬಳವೆಷ್ಟು?

jobs news shivamogga live

SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022 ಶಿವಮೊಗ್ಗದ ಪ್ರತಿಷ್ಠಿತ ಪವನ್ ಮೋಟರ್ಸ್ (HITACHI DEALERS) ಶೋ ರೂಂನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಕೂಡಲೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಡ್ಡಾಯವಾಗಿ ಅನುಭವ ಇರುವವರು ಮಾತ್ರ ಅರ್ಜಿ ಸಲ್ಲಿಸಬೇಕು. JOB : SALES AND SERVICE ENGINEER EDUCATION: ITI FITTER, DIPLOMA MECHANIC, BE MECHANIC EXPERIENCE: 2 – 5 YEARS JOB LOCATION : SHIVAMOGGA DISTRICT ಆಕರ್ಷಕ ಸಂಬಳ, ಟಿಎ, … Read more