ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ಮಂಜುನಾಥ ಗೌಡ ಮರು ಪ್ರವೇಶ, ಕುತೂಹಲ ಮೂಡಿಸಿದ ನೇಮಕ
SHIVAMOGGA LIVE NEWS | 8 SEPTEMBER 2023 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (DCC Bank) ನಿರ್ದೇಶಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ಆಡಳಿತ ಮಂಡಳಿ ಕೋ ಅಪ್ ಮಾಡಿ ನೇಮಕ ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಅವರನ್ನು ನೇಮಿಸಲಾಗಿದೆ. ಡಿಸಿಸಿ ಬ್ಯಾಂಕ್ (DCC Bank) ಸಭಾಂಗಣದಲ್ಲಿ ಶುಕ್ರವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ದೇಶಕರಾದ ಆರ್.ಎಂ.ಮಂಜುನಾಥ ಗೌಡ ಅವರನ್ನು ಸ್ವಾಗತಿಸಲಾಯಿತು. ನಿರ್ದೇಶಕರಾಗಿದ್ದ ದುಗ್ಗಪ್ಪಗೌಡ ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) … Read more