ನಿನ್ನೆ ಶಿವಮೊಗ್ಗ ತಾಲೂಕಿನಲ್ಲೆ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Rain-at-100-feet-road-in-Shimoga

SHIVAMOGGA LIVE NEWS | HEAVY RAIN | 20 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ 24 ಗಂಟೆ ಅವಧಿಯಲ್ಲಿ 77 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಜಲಾವೃತವಾಗಿದ್ದವು. ಮೇ 19ರಂದು ಶಿವಮೊಗ್ಗ ತಾಲೂಕಿನಲ್ಲಿ 111.3 ಮಿ.ಮೀ ಮಳೆ ಸುರಿದಿದೆ. ಇದರ ಪರಿಣಾಮ ಶಿವಮೊಗ್ಗ ನಗರದ ವಿವಿಧೆಡೆ ರಸ್ತೆಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ಭದ್ರಾವತಿ ತಾಲೂಕಿನಲ್ಲಿ 53.9 … Read more