ಕರೋನದಿಂದ ಗುಣಮುಖ, ಇಬ್ಬರು KSRP ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಕರೋನಾಗೆ ಚಿಕಿತ್ಸೆ ಪಡೆದು ಗುಣವಾದ ಹಿನ್ನೆಲೆ ಇಬ್ಬರು ಪೊಲೀಸರನ್ನು ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ KSRP ಪೊಲೀಸರಿಗೆ ಸೋಂಕು ತಗುಲಿತ್ತು. 23 ವರ್ಷದ KSRP ಕಾನ್ಸ್‍ಟೇಬಲ್ ಮತ್ತು 49 ವರ್ಷದ ಕಾನ್ಸ್‍ಟೇಬಲ್ ಒಬ್ಬರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ಮನೆಗೆ ಬಿಟ್ಟು ಬರಲಾಗಿದೆ. ಗುಣವಾಗಿದ್ದರೂ ಇವರು ಹೋಂ ಕ್ವಾರಂಟೈನ್‍ನಲ್ಲಿ ಇರಬೇಕಾಗುತ್ತದೆ. ಶಿವಮೊಗ್ಗ ಲೈವ್.ಕಾಂನಲ್ಲಿ … Read more