ಬಾಕಿ ಇರುವ 790 ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ, ಯಾವ್ಯಾವ ಕೇಸ್?
ಶಿವಮೊಗ್ಗ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. 1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ 790 ಪ್ರಕರಣಗಳು … Read more