ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಇಲ್ಲಿದೆ ಡಿಟೇಲ್ಸ್

MP-BY-Raghavendra-visit-Rail-Soudha-in-Hubli.

ರೈಲ್ವೆ ಸುದ್ದಿ: ಹುಬ್ಬಳ್ಳಿಯ ರೈಲ್ವೆ ಸೌಧಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ನೈಋತ್ಯ ವಲಯದ ರೈಲ್ವೆ ಜನರಲ್‌ ಮ್ಯಾನೇಜರ್‌ ಮುಕುಲ್‌ ಸರಣ್‌ ಮಾಥೂರ್‌ ಅವರನ್ನು ಭೇಟಿಯಾಗಿ ವಿವಿಧ ರೈಲ್ವೆ ಯೋಜನೆಗಳ (Railway) ಕುರಿತು ಚರ್ಚೆ ನಡೆಸಿದರು. ಸಂಸದ ರಾಘವೇಂದ್ರ ಏನೆಲ್ಲ ಚರ್ಚಿಸಿದರು? ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸುವ ರೈಲು ಯೋಜನೆಗಳ ಸಮೀಕ್ಷೆ ನಡೆಸಿ, ಶೀಘ್ರ ಕಾಮಗಾರಿ ಆರಂಭಿಸಬೇಕು. ಇದರಿಂದ ಅಕ್ಕಪಕ್ಕದ ಜಿಲ್ಲೆಯ ಜನರಿಗು ಅನುಕೂಲವಾಗಲಿದೆ ಎಂದು ಸಂಸದ ರಾಘವೇಂದ್ರ ಮನವಿ … Read more