ತೀರ್ಥಹಳ್ಳಿಯಲ್ಲಿ ಮತ್ತೊಬ್ಬರಿಗೆ KFD ಸೋಂಕು ಪಾಸಿಟಿವ್, ಈವರೆಗೂ ಸೋಂಕಿಗೆ ತುತ್ತಾದವರೆಷ್ಟು?
SHIVAMOGGA LIVE NEWS | DISEASE | 9 ಏಪ್ರಿಲ್ 2022 ತೀರ್ಥಹಳ್ಳಿಯಲ್ಲಿ ಕೃಷಿ ಕಾರ್ಮಿರೊಬ್ಬರಿಗೆ KFD (ಮಂಗನ ಕಾಯಿಲೆ) ಪಾಸಿಟಿವ್ ಬಂದಿದೆ. ಬೇಗುವಳ್ಳಿ ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. KFD ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೃಷಿ ಕಾರ್ಮಿಕನನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈವರೆಗೂ 25 ಜನರಿಗೆ ಸೋಂಕು ಕಾಣಿಸಿಕೊಂಡಿದೆ. 23 ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. DISEASE ಇದನ್ನೂ … Read more