SHIMOGA | ಡಿಸಿ ಕಚೇರಿ ಮುಂದೆ ಖಾಲಿ ಸಿಲಿಂಡರ್ ಇಟ್ಟು, ವಿಭಿನ್ನ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021 ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಜೆಡಿಯು ಕಾರ್ಯಕರ್ತರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಧರಣಿ ನಡೆಸಲಾಯಿತು. ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ನೇತೃತ್ವದಲ್ಲಿ ವಿಭಿನ್ನವಾಗಿ ಧರಣಿ ನಡೆಸಲಾಯಿತು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಲೆ ಇಳಿಸಬೇಕು. ಜನರು ಸಂಕಷ್ಟಕ್ಕೀಡಾಗಿದ್ದು, ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ಹಾಗಾಗಿ ತೈಲೋತ್ಪನ್ನಗಳ … Read more