ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

9-AM-FATAFAT-NEWS.webp

Published On: 11 October 2025 ಫಟಾಫಟ್‌ ನ್ಯೂಸ್:‌ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ಐದು ಫಟಾಫಟ್‌ ಸುದ್ದಿ ಅಪ್‌ಡೇಟ್‌ ಇಲ್ಲಿದೆ (Fatafat). ಇದನ್ನೂ ಓದಿ » ಕಾರ್ಗಲ್‌ ಪವರ್‌ ಚಾನಲ್‌ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ Fatafat

ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

10/10/2025 ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅ.11ರಂದು ಜಿಲ್ಲಾ ಪ್ರವಾಸ (Shimoga Tour) ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅ.11ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ. ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್‌, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಅ.12ರಂದು ಬೆಳಗ್ಗೆ 10ಕ್ಕೆ ಆನವಟ್ಟಿಯ ಮೆಸ್ಕಾಂ ಕಚೇರಿ ಆವರಣದಲ್ಲಿ ಮೆಸ್ಕಾಂ … Read more

ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್‌ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

130925 traffic fine in Shimoga city

ಶಿವಮೊಗ್ಗ: ರಿಯಾಯತಿ ದರದಲ್ಲಿ ಟ್ರಾಫಿಕ್‌ ಫೈನ್‌ (Traffic Fine) ಕಟ್ಟಲು ಕೊನೆಯ ದಿನವಾದ್ದರಿಂದ ಶಿವಮೊಗ್ಗದಲ್ಲಿ ಶುಕ್ರವಾರ ಜನರು ಕ್ಯೂನಲ್ಲಿ ನಿಂತು ತಡರಾತ್ರಿವರೆಗೆ ದಂಡ ಕಟ್ಟಿದ್ದಾರೆ. ಶಿವಮೊಗ್ಗ ಸಿಟಿಯ ವಿವಿಧೆಡೆ ಬೆಳಗ್ಗೆಯಿಂದಲೇ ಸಂಚಾರ ಠಾಣೆ ಪೊಲೀಸರ ಬಳಿ ಹೋಗಿ ಜನರು ದಂಡ ಪಾವತಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದಂಡ ಕಟ್ಟಲು ಬಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಹಾಗಾಗಿ ಬಹುತೇಕ ಕಡೆಗಳಲ್ಲಿ ಪೊಲೀಸರು ಜನರನ್ನು ಕ್ಯೂನಲ್ಲಿ ನಿಲ್ಲಿಸಿದ್ದರು. ರಸ್ತೆಗಳು, ಸರ್ಕಲ್‌ಗಳಲ್ಲಿ ಜನರು ಕ್ಯೂನಲ್ಲಿ ನಿಂತು ಶೇ.50ರ ರಿಯಾಯಿತಿ ದರದಲ್ಲಿ … Read more

ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರ ಮಾಡುವಂತೆ ಪಟ್ಟು, ಭಾರಿ ಪ್ರತಿಭಟನೆಯ ದಿನಾಂಕ ಪ್ರಕಟ

Sagara-district-protest-in-shimoga.

ಸಾಗರ: ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ (District) ಘೋಷಿಸುವಂತೆ ಒತ್ತಾಯಿಸಿ ಸೆ.18 ರಂದು ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಪಕ್ಷಾತೀತ ಪ್ರತಿಭಟನೆ ನಡೆಯಲಿದೆ ಎಂದು ಸಾಗರ ಜಿಲ್ಲಾ ಹೋರಾಟ ಸಂಚಾಲನಾ ಸಮಿತಿಯ ಪ್ರಮುಖ ತೀ.ನ. ಶ್ರೀನಿವಾಸ್ ತಿಳಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್‌, ಪ್ರತಿಭಟನೆಯ ಸ್ವರೂಪ ತಿಳಿಸಿದರು. ಹೇಗಿರಲಿದೆ ಪ್ರತಿಭಟನೆ? ಸಾಗರ ತಾಲೂಕಿಗೆ ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಇದೆ. 1956ರಿಂದಲೇ ಸಾಗರ ಉಪವಿಭಾಗೀಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೆಳದಿ ಅರಸರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಳ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರ ಬೆನ್ನಿಗೆ ಚಳಿ ಹೆಚ್ಚಾಗಿದೆ. ಆದರೆ ಬೆಳಗಿನ ಅವಧಿಯಲ್ಲಿ ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ … Read more

ಶಿವಮೊಗ್ಗದಲ್ಲಿ ತುಸು ಹೆಚ್ಚಲಿದೆ ತಾಪಮಾನ, ಇವತ್ತೂ ಸುರಿಯುತ್ತಾ ಮಳೆ? ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ಏನಿದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇದೇ ರೀತಿ ಇಂದೂ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರ ಹೊರತು ಹವಾಮಾನ ಇಲಾಖೆ ಇಂದು ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. (Weather Report) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, … Read more

ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

SAGARA-NEWS-UPDATE

ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್‌ ಪ್ರಕಟ

WEATHER-REPORT-SHIMOGA-

SHIVAMOGGA LIVE NEWS | 21 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದರೆ ಹಲವು ಕಡೆ ನಿರಂತರ ಮಳೆಯಾಗುತ್ತಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಯಲ್ಲೋ ಅಲರ್ಟ್‌ ಇರುವೆಡೆ ಭಾರಿ ಮಳೆಯಾಗಲಿದೆ. ಶಿವಮೊಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ. ಆರೆಂಜ್‌ ಅಲರ್ಟ್‌ ಇದ್ದಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ … Read more

SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

GOOD-MORNING-NEWS-SHIVAMOGGA-LIVE

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗಕ್ಕೆ ನಾಳೆ ಉಸ್ತುವಾರಿ ಸಚಿವರ ಭೇಟಿ, ಜಿಲ್ಲೆಯ ವಿವಿಧೆಡೆ ಪರಿಶೀಲನೆ, ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

Madhu-Bangarappa-General-Image1

SHIVAMOGGA LIVE | 25 JULY 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು … Read more