ಶಿವಮೊಗ್ಗ ಸಿಟಿಯಲ್ಲಿ ಮಧ್ಯಾಹ್ನದಿಂದ ಮಳೆ ಶುರು, ಜಿಲ್ಲೆಯ ವಿವಿಧೆಡೆಯೂ ವರುಣ ಪ್ರತ್ಯಕ್ಷ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021 ದೀಪಾವಳಿ ಹಬ್ಬದಂದು ಶಿವಮೊಗ್ಗದಲ್ಲಿ ಜೋರು ಮಳೆಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಬಹು ಹೊತ್ತಿನಿಂದ ಬಿರುಸಾಗಿ ಮಳೆ ಸುರಿಯುತ್ತಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದಲೂ ಮಳೆಯಾಗುತ್ತಿದೆ. ಮಧ್ಯಾಹ್ನ ಸ್ವಲ್ಪ ಹೊತ್ತು ಸುರಿದಿದ್ದ ಮಳೆ ಕೊಂಚ ಬಿಡುವು ನೀಡಿತ್ತು. ಸಂಜೆ ವೇಳೆಗೆ ಪುನಃ ಆರಂಭವಾಗಿದೆ. ಸಾಗರ ತಾಲೂಕಿನಲ್ಲೂ ಮಳೆ ಸುರಿಯುತ್ತಿದೆ. ಲಿಂಗನಮಕ್ಕಿ ಸುತ್ತಮುತ್ತಲು ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ, ಹೊಸನಗರದ ವಿವಿಧೆಡೆಯು ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ … Read more