ಶಿವಮೊಗ್ಗದಲ್ಲಿ ಮಳೆ ಜೋರು, 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 79 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ಶಿವಮೊಗ್ಗ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ತಗ್ಗು ಪ್ರದೇಶ ಮತ್ತು ರಾಜ ಕಾಲುವೆ ಸಮೀಪದಲ್ಲಿ ವಾಸಿಸುತ್ತಿರುವವರಿಗೆ ಆತಂಕ ಶುರುವಾಗಿದೆ. ಜೋರು ಮಳೆಯಾದರೆ ನಗರದ ತಗ್ಗು ಪ್ರದೇಶಗಳು ಮತ್ತು ರಾಜ ಕಾಲುವೆ ಸಮೀಪದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಕೆಲವು ಕಡೆ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದಂತೆ ರಸ್ತೆಗಳ ಮೇಲೆ ನೀರು ನಿಂತಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಹಳದಿ ಅಲರ್ಟ್ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ … Read more