ಶಿವಮೊಗ್ಗದಲ್ಲಿ ಮತ ಎಣಿಕೆ, ವಾಹನ ಸಂಚಾರದ ಮಾರ್ಗ ಬದಲಾವಣೆ, ಪಾರ್ಕಿಂಗ್‌ಗೆ ಎಲ್ಲೆಲ್ಲಿದೆ ವ್ಯವಸ್ಥೆ?
SHIVAMOGGA LIVE NEWS | 29 MAY 2024 SHIMOGA : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 4ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ (Diversion) ಮಾಡಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ವಾಹನ ಸಂಚಾರ ಬದಲು? ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀ. ಅಂತರದಲ್ಲಿ ಎಲ್ಲಾ … Read more