ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪತ್ರಿಕೆ, ಹಾಲು ಮಾರಾಟ ಮಾಡಿದ ಪದವೀಧರರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಘಟಿಕೋತ್ಸವದ ಗೌನ್ ತೊಟ್ಟು ಪತ್ರಿಕೆ, ಹಾಲು ಮಾರಾಟ ಮಾಡಿ ನಿರುದ್ಯೋಗ ದಿವಸ್ ಆಚರಣೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾರ್ಯಕರ್ತರು ನಿರುದ್ಯೋಗ ದಿವಸ್ ಎಂದು ಆಚರಿಸುತ್ತಿದ್ದಾರೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪದವೀಧರರು ಪತ್ರಿಕೆ, ಹಾಲು ಮಾರಾಟ ಮಾಡುವ ಅಣಕು ಪ್ರದರ್ಶನ ಮಾಡಿದರು. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಮಾಡುವುದಾಗಿ ಪ್ರಧಾನಿ … Read more