ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ
ಶಿವಮೊಗ್ಗ: ನಗರದ ಗೋಪಾಳ ಬಡಾವಣೆಯಲ್ಲಿರುವ ದಿಯಾ ಆಯುರ್ಧಾಮ ಆಯುರ್ವೇದ ಚಿಕಿತ್ಸಾಲಯವು ಉಚಿತ ಆರೋಗ್ಯ ತಪಾಸಣಾ (health camp) ಶಿಬಿರ ಹಾಗೂ ವಿವಿಧ ಆಯುರ್ವೇದ ಚಿಕಿತ್ಸೆಗಳಲ್ಲಿ ರಿಯಾಯಿತಿಯನ್ನು ಘೋಷಿಸಿದೆ. ಕೀಲು ನೋವು, ಮಂಡಿ ನೋವು, ಕುತ್ತಿಗೆ ಮತ್ತು ಸೊಂಟ ನೋವು ಹಾಗೂ ಸಂಧಿವಾತದಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಫೆಬ್ರವರಿ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಉಚಿತ ಬಿ.ಎಂ.ಡಿ (ಬೋನ್ ಮಿನರಲ್ ಡೆನ್ಸಿಟಿ) ತಪಾಸಣಾ ಶಿಬಿರ ನಡೆಯಲಿದೆ. ಬೆಂಗಳೂರಿನ ಆಯುರ್ವೇದ ತಜ್ಞ ಡಾ.ಜ್ಞಾನೇಶ್ವರ್ ಪೂಜಾರಿ ಹಾಗೂ … Read more