ಬಜರಂಗದಳ, ವಿಹೆಚ್‌ಪಿಯಿಂದ ಶಿವಮೊಗ್ಗ ಎಸ್‌ಪಿ ಕಚೇರಿ ಮುತ್ತಿಗೆಯ ಎಚ್ಚರಿಕೆ, ಕಾರಣವೇನು?

Bajarangadal-and-VHP-protest-in-Shimoga-against-Eid-Milad-DJ.

ಶಿವಮೊಗ್ಗ: ನಗರದಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ (Procession) ವೇಳೆ ನೂರಕ್ಕೂ ಹೆಚ್ಚು ವಾಹನಗಳಲ್ಲಿ ಡಿಜೆ ಬಳಕೆ, ವಿದೇಶದ ಧ್ವಜಗಳ ಪ್ರದರ್ಶನ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಸೆ.15ರಂದು ಶಿವಮೊಗ್ಗ ನಗರದಲ್ಲಿ ನಡೆದ ಈದ್‌ ಮೆರವಣಿಗೆ ಸಂದರ್ಭ ನೂರಕ್ಕೂ ಹೆಚ್ಚು ಸಂಚಾರಿ ಡಿಜೆಗಳಿದ್ದವು. ವಿದೇಶಿ ಬಾವುಟಗಳನ್ನು ಕೂಡ ಪ್ರದರ್ಶಿಸಲಾಗಿದೆ. ಅಲ್ಲದೆ ಹೊರ ಜಿಲ್ಲೆಗಳಿಂದಲು ವಾಹನಗಳಲ್ಲಿ ಜನರು … Read more