ಬೆಂಗಳೂರು ಡಿಜೆ ಹಳ್ಳಿ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ, ಅತ್ಯಾಚಾರಿ ಬಷೀರನಿಗೆ ಗಲ್ಲು ಶಿಕ್ಷೆ ವಿಧಿಸಿ

120820 BJP Yuva Morcha Protest Against DJ Halli Attack 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020 ಬೆಂಗಳೂರು ಡಿಜೆ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ರಾತ್ರಿ ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ಶಾಸಕರ ಮನೆ ಮೇಲೆ ದಾಳಿ, ಸಾರ್ವಜನಿಕರ ಆಸ್ತಿಪಾಸ್ತಿ, ಪೊಲೀಸ್ ಠಾಣೆ … Read more