ನಾಳೆ ಭದ್ರಾವತಿಗೆ ಅಮಿತ್ ಷಾ, ಉಂಬ್ಳೆಬೈಲಿಗೆ ದೇವೇಗೌಡ, ಮೂರು ದಿನ ಶಿವಮೊಗ್ಗದಲ್ಲೇ ಇರ್ತಾರೆ ಡಿಕೆಶಿ ಬ್ರದರ್ಸ್

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆಗೆ ಇನ್ನು ನಾಲ್ಕು ದಿನ ಬಾಕಿ ಇದೆ. ಹಾಗಾಗಿ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಗಣ್ಯಾತಿಗಣ್ಯರು ಕ್ಯಾಂಪೇನ್ ಮಾಡಲು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ದೇವೇಗೌಡ, ಅಮಿತ್ ಷಾ ಕ್ಯಾಂಪೇನ್ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಪ್ರಚಾರ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ಭದ್ರಕೋಟೆ ಭದ್ರಾವತಿಯಲ್ಲಿ ಅಮಿತ್ ಷಾ ರೋಡ್ ಶೋ ಮಾಡಲಿದ್ದಾರೆ. ಏಪ್ರಿಲ್ 20ರಂದು ಬೆಳಗ್ಗೆ 10.30ಕ್ಕೆ … Read more