ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?
ಭದ್ರಾವತಿ: ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿ ರಾಜ್ಯ ಸರ್ಕಾರದ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಿದ ಪ್ರವಾಸಿ ಮಂದಿರವನ್ನು ಉದ್ಘಾಟಿಸಿದರು. ಬಳಿಕ ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನೀರಾವರಿ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಿಸಿಎಂ ಏನೆಲ್ಲ ಹೇಳಿದರು? ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ … Read more