ಶಿವಮೊಗ್ಗದ ಡಾಕ್ಟರ್‌ಗೆ ಲಕ್ಷ ಲಕ್ಷ ರೂ. ವಂಚನೆ, ಚೆಕ್‌ ಬರೆದುಕೊಟ್ಟು ಸಂಕಷ್ಟಕ್ಕೆ ಸಿಲುಕಿದ ವೈದ್ಯೆ

crime name image

SHIMOGA, 26 JULY 2024 : ಬಿಟ್‌ ಕಾಯಿನ್‌ (Bit Coin) ಮೇಲೆ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ವೈದ್ಯೆಯೊಬ್ಬರಿಗೆ (ಹೆಸರು ಗೌಪ್ಯ) ಲಕ್ಷಾಂತರ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಾಗಿದೆ. ಆನ್‌ಲೈನ್‌ನಲ್ಲಿ ಕಾಯಿನ್‌ ತೋರಿಸಿ ವಂಚನೆ ಶಿವಮೊಗ್ಗದ ವೈದ್ಯೆಗೆ ಪರಿಚಿತ ವ್ಯಕ್ತಿಯೊಬ್ಬ ಜಿಡಿಸಿಸಿ ಕಾಯಿನ್‌ ಮೇಲೆ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದ. ಆ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ವೈದ್ಯೆ ಬಳಿ ಕರೆತಂದು, ಪ್ರತಿ ಡಿಜಿಟಲ್‌ … Read more

ಹೃದಯಾಘಾತದಿಂದ ಶಿವಮೊಗ್ಗದ ವೈದ್ಯ, ಸುಬ್ಬಯ್ಯ ವೈದ್ಯಕೀಯ ಕಾಲೇಜು ವೈದ್ಯಕೀಯ ಅಧೀಕ್ಷಕ ನಿಧನ

cardiac arrest

SHIVAMOGGA LIVE NEWS | 6 JULY 2024 SHIMOGA : ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ನಂದಕಿಶೋ‌ರ್ ಲಾಹೋಟಿ (67) ಶುಕ್ರವಾರ ಹೃದಯಾಘಾತದಿಂದ (cardiac) ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಿದೇಶದಿಂದ ಮಕ್ಕಳು ಬಂದ ನಂತರ ಅಂತ್ಯಕ್ರಿಯೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ. ಮೃತದೇಹವನ್ನು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಶೈತ್ಯಾಗಾರದಲ್ಲಿ ಇರಿಸಲಾಗಿದೆ. 1981ರಲ್ಲಿ ಎಂಬಿಬಿಎಸ್, 1985ರಲ್ಲಿ ಎಂಎಸ್ ಪೂರ್ಣಗೊಳಿಸಿದ್ದ ನಂದಕಿಶೋ‌ರ್, ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ್ದರು. 13 ವರ್ಷಗಳಿಂದ … Read more

ವಿದ್ಯಾನಗರದಲ್ಲಿ ಡಾಕ್ಟರ್‌ ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿದ ಕಳ್ಳರು

Vidyanagara-Smart-city-board

SHIVAMOGGA LIVE NEWS | 30 OCTOBER 2023 SHIMOGA : ವೈದ್ಯರೊಬ್ಬರ (Doctor) ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ನಗದು ಮತ್ತು ಸಿಸಿಟಿವಿ ಕ್ಯಾಮರಾದ ಡಿವಿಆರ್‌ ಕಳ್ಳತನ (Theft) ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದಲ್ಲಿ ಘಟನೆ ಸಂಭವಿಸಿದ್ದು ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾನಗರದಲ್ಲಿರುವ ಡಾ. ವಿನಯ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಹಿಂಬದಿಯ ಕಬ್ಬಿಣದ ಗೇಟ್‌ ಮೂಲಕ ಕಳ್ಳರು ಒಳ ನುಗ್ಗಿದ್ದಾರೆ. ಹಿಂಬದಿಯ ಬಾಗಿಲಿನ ಚಿಲಕ ಮುರಿದು ಮನೆಯೊಳಗೆ ನುಸುಳಿದ್ದಾರೆ. ಬೆಡ್‌ … Read more

ಅಮೆರಿಕಾದಿಂದ ಬಂದ ಫೇಸ್‌ಬುಕ್‌ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಶಿವಮೊಗ್ಗದ ಯುವಕನಿಗೆ ಕಾದಿತ್ತು ಶಾಕ್

Online-Fraud-Case-image

SHIVAMOGGA LIVE NEWS | 15 APRIL 2023 SHIMOGA : ನಾಲ್ಕೈದು ತಿಂಗಳ ಹಿಂದೆ ಫೇಸ್‍ಬುಕ್‍ನಲ್ಲಿ (Facebook) ಬಂದ ಫ್ರೆಂಡ್‍ ರಿಕ್ವೆಸ್ಟ್‌ (Friend Request) ಅಕ್ಸೆಪ್ಟ್‌ ಮಾಡಿದ ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬ 3.60 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ. ಅಮೆರಿಕಾದಿಂದ ಬಂತು ರಿಕ್ವೆಸ್ಟ್‌ ಶಿವಮೊಗ್ಗದ ಯುವಕನ (ಹೆಸರು ಗೌಪ್ಯ) ಫೇಸ್‍ಬುಕ್‍ (Facebook)  ಖಾತೆಗೆ ನಾಲ್ಕೈದು ತಿಂಗಳ ಹಿಂದೆ ವಿಲ್ಲೀಸ್‍ ಮೈಕಲ್ ಎಂಬ ಹೆಸರಿನ ಫ್ರೆಂಡ್ ರಿಕ್ವೆಸ್ಟ್‍ ಬಂದಿದೆ. ಶಿವಮೊಗ್ಗದ ಯುವಕ ರಿಕ್ವೆಸ್ಟ್‌ ಅಕ್ಸೆಪ್ಟ್ ಮಾಡಿದ್ದಾನೆ. ಆಗ … Read more

ಶಿವಮೊಗ್ಗದಿಂದ ಜೀರೋ ಟ್ರಾಫಿಕ್‌ನಲ್ಲಿ ವಿಶೇಷ ಆಂಬುಲೆನ್ಸ್‌ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್

Dr-Vinay-Shifted-to-Bangalore-from-Nanjappa-Hospital-in-Zero-Traffic

SHIVAMOGGA LIVE NEWS | 13 APRIL 2023 SHIMOGA : ನ್ಯಾಮತಿ ತಾಲೂಕು ಜೀನಹಳ್ಳಿಯಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿದ್ದ ಸಕ್ರೆಬೈಲು ಬಿಡಾರದ ವೈದ್ಯ ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಶೇಷ ಆಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್‍ನಲ್ಲಿ (Zero Traffic) ಡಾ.ವಿನಯ್‍ ಅವರನ್ನು ಶಿಫ್ಟ್‍ ಮಾಡಲಾಗುತ್ತಿದೆ. ಕಾಡಾನೆ ದಾಳಿಗೆ ಡಾ.ವಿನಯ್‍ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ (Zero Traffic) … Read more

ಶಿವಮೊಗ್ಗದ ಡಾಕ್ಟರ್‌ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

Dr-Vinay-Wild-Life-doctor-in-Shimoga

SHIVAMOGGA LIVE NEWS | 11 APRIL 2023 SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್‌ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ … Read more

ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Dr-Lolith-Commits-suicide-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. doctor commits suicide ಡಾ.ಲೋಲಿತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ … Read more

ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ವೈದ್ಯರು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

Mc-Gann-Hospital-Doctors-Protest-at-Night

SHIVAMOGGA LIVE NEWS | 21 NOVEMBER 2022 SHIMOGA | ಕರ್ತವ್ಯನಿರತ ಮಹಿಳಾ ವೈದ್ಯರೊಬ್ಬರ ಮೇಲೆ ಮೃತಪಟ್ಟ ರೋಗಿಯ ಸಂಬಂಧಿಗಳು ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿ ದಿಢೀರ್ ಪ್ರತಿಭಟನೆ (doctors protest) ನಡೆಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ? ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೆಗ್ಗಾನ್ … Read more

BREAKING NEWS | ಸಾಗರದ ಡಾಕ್ಟರ್ ಗೆ ರಾಜ್ಯೋತ್ಸವ ಪ್ರಶಸ್ತಿ

Dr-Mohan-Sagara-Karnataka-Rajyothsava-Award

SHIMOGA| ನೇತ್ರ ತಜ್ಞ, ವೈದ್ಯಕೀಯ ವಿಜ್ಞಾನ ಬರಹಗಾರ ಸಾಗರದ ಡಾ. ಹೆಚ್.ಎಸ್. ಮೋಹನ್ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. (award for doctor) ವೈದ್ಯಕೀಯ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿಯು ಡಾ. ಹೆಚ್.ಎಸ್.ಮೋಹನ್ ತೊಡಗಿಸಿಕೊಂಡಿದ್ದಾರೆ. ವೈದ್ಯಕೀಯ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿವುದು, ಕಣ್ಣಿನ ಆರೋಗ್ಯ ಕುರಿತು ಪುಸ್ತಕ, ಲೇಖನಗಳನ್ನು ಪ್ರಕಟಿಸಿದ್ದಾರೆ. (award for doctor) ವೈದ್ಯಕೀಯ ಸೇವೆ, ಬರಹಗಳು ಡಾ. ಹೆಚ್.ಎಸ್.ಮೋಹನ್ ಅವರು ಮೂಲತಃ ಸೊರಬ ತಾಲೂಕು ಹೊಸಬಾಳೆಯವರು. ಮೈಸೂರು ಮತ್ತು … Read more

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಡಾಕ್ಟರ್’ಗೆ ವಾರ್ಷಿಕ ಪ್ರಶಸ್ತಿ

Mc-Gann-Hospital

SHIVAMOGGA LIVE NEWS | SHIMOGA | 3 ಜುಲೈ 2022 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ (DOCTOR) ಅಧೀಕ್ಷಕರು ಈ ಭಾರಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ (DOCTOR) ಡಾ. ಎಸ್.ಶ್ರೀಧರ್ ಅವರಿಗೆ ವಾರ್ಷಿಕ ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ. ಡಾ. ಎಸ್.ಶ್ರೀಧರ್ ಅವರು ವೈದ್ಯಕೀಯ ಅಧೀಕ್ಷಕರಾದ ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವು ಬದಲಾವಣೆಯಾಗಿದೆ. ಕೋವಿಡ್ ಸಂದರ್ಭ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ … Read more