ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020 ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಭದ್ರಾವತಿಯ ಓಲ್ಡ್ ಟೌನ್‍ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು … Read more

ಶಿವಮೊಗ್ಗ ಸಿಟಿಯಲ್ಲಿ ಶಕ್ತಿವರ್ಧಕ ಕಿಟ್ ವಿತರಣೆಗೆ ಸಿಕ್ತು ಚಾಲನೆ, ಇವತ್ತಿಂದ ಮನೆ ಮನೆಗೂ ತಲುಪುತ್ತೆ ಆಯುರ್ವೇದ ಕಿಟ್

290720 Ayurveda Kit Distribution in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಕರೋನ ಸೋಂಕಿಗೆ ತುತ್ತಾಗಿ ಮೃತರಾಗುವವರ ಸಂಖ್ಯೆ ತುಂಬಾ ಕಡಿಮೆ. ಹಾಗಾಗಿ ಸೋಂಕಿನ ಕುರಿತು ಆತಂಕಗೊಳ್ಳಬೇಕಿಲ್ಲ. ಹಾಗೆಂದು ರೋಗವನ್ನು ಕಡೆಗಣಿಸದೆ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಸಲಹೆ ನೀಡಿದ್ದಾರೆ. ಕರೋನ ನಿಯಂತ್ರಣಕ್ಕೆ ಆಯುರ್ವೇದಿಕ್ ರೋಗ ನಿರೋಧಕ ಶಿಕ್ತಿವರ್ಧಕ ಕಿಟ್ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಮಾತನಡಿದ ಡಾ.ಗಿರಿಧರ್ ಕಜೆ, ಔಷಧೀಯ ಸಸ್ಯಗಳಿಂದ ಹಲವು ರೋಗಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಿದೆ. … Read more

ಡಾಕ್ಟರ್‌ಗೆ ಕರೋನ ಸೋಂಕು, ಶಿವಮೊಗ್ಗದಲ್ಲಿ ಇದು ಎರಡನೇ ಕೇಸ್, ಜೊತೆಗೆ ಕೆಲಸ ಮಾಡಿದವರಿಗೀಗ ಆತಂಕ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರಿಗೆ ಕರೋನ ಸೋಂಕು ತಗುಲಿದೆ. ಇದು ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯೆಯೊಂದಿಗೆ ಸಂಪರ್ಕದಲ್ಲಿ ಇದ್ದವರಲ್ಲಿ ಆತಂಕ ಮೂಡಿಸಿದೆ. ಪಿ6411ಗೆ ಕರೋನ ಸೋಂಕು ತಗುಲಿದೆ. 24 ವರ್ಷದ ವೈದ್ಯೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಈತನಕ ತಿಳಿದು ಬಂದಿಲ್ಲ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದಾರೆ. ವೈದ್ಯೆ ಹಾಸ್ಟೆಲ್‍ನಲ್ಲಿ … Read more

ಡಾಕ್ಟರ್‌ಗೆ ಕರೋನ ಪಾಸಿಟಿವ್, ಸೋಂಕು ತಗುಲಲು ಕಾರಣ ಪಿ1305

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020 ಶಿವಮೊಗ್ಗ ತಾಲೂಕು ಆಯನೂರಿನ ಸಮುದಾಯ ಆರೋಗ್ಯ ಕೇಂದ್ರದ ಡಾಕ್ಟರ್ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಇವರಿಂದ ಹಲವರು ಚಿಕಿತ್ಸೆ ಪಡೆದಿದ್ದು, ಈ ಭಾಗದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯೆಗೆ ಸೋಂಕು ತಗುಲಿದ್ದು ಹೇಗೆ? ವೃದ್ದರೊಬ್ಬರು (ಪೇಷೆಂಟ್ ನಂಬರ್ 1305) ಆರೋಗ್ಯ ಸಮಸ್ಯೆಗಾಗಿ ಆಯನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯರು ತಪಾಸಣೆ ನಡೆಸಿದ್ದರು. ಇದಾದ ಬಳಿಕ ಪಿ1305ಗೆ ಕರೋನ ದೃಢವಾಗಿತ್ತು. ಕರೋನ ರಿಪೋರ್ಟ್ … Read more