ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?

200125 Kuvempu University and Vice chancellor Prof Sharat ananthamurthy

SHIVAMOGGA LIVE NEWS, 20 JANUARY 2024 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ (Kuvempu University) 34ನೇ ಘಟಿಕೋತ್ಸವ ಜ.22ರಂದು ಶಂಕರಘಟ್ಟದಲ್ಲಿ ನಡೆಯಲಿದೆ. ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಅವಕಾಶ ಇರಲಿದೆ. ಈ ಬಾರಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು. ಯಾರಿಗೆಲ್ಲ ಗೌರವ ಡಾಕ್ಟರೇಟ್? ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಸಾರ್ವಜನಿಕ … Read more

ಡಿ.ಹೆಚ್.ಶಂಕರಮೂರ್ತಿ ಸೇರಿ 6 ಮಂದಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

DH-Shankaramurthy-in-Shimoga

SHIVAMOGGA LIVE NEWS | KUVEMPU UNIVERSITY | 14 ಜೂನ್ 2022 ವಿಧಾನ ಪರಿಷತ್ ಮಾಜಿ ಸಭಾಪತಿ, ಬಿಜೆಪಿ ಹಿರಿಯ ಮುಖಂಡ ಡಿ.ಹೆಚ್.ಶಂಕರಮೂರ್ತಿ ಸೇರಿದಂತೆ ಆರು ಮಂದಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಕೋವಿಡ್ ಕಾರಣದಿಂದ ಕಳೆದ ವರ್ಷ ಘಟಿಕೋತ್ಸವ ನಡೆದಿರಲಿಲ್ಲ. ಹಾಗಾಗಿ ಈ ಭಾರಿ ಎರಡು ಘಟಿಕೋತ್ಸವ ಒಟ್ಟಿಗೆ ನಡೆಸಲಾಗುತ್ತಿದೆ. ಎರಡು ಘಟಿಕೋತ್ಸವದಲ್ಲಿ ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ … Read more