ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಂಜೆ 6 ಗಂಟೆವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಕಾರಣವೇನು?
ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ. ಡಿಸೆಂಬರ್ 11ರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿವೆ. ಎಲ್ಲಾ ಆಸ್ಪತ್ರೆಗಳ ಒಪಿಡಿಯನ್ನು 12 ತಾಸು ಬಂದ್ ಆಗಿರಲಿವೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಆಯುರ್ವೇದ ವೈದ್ಯರಿಗೆ … Read more