ದೇವಸ್ಥಾನದ ಬೀಗ ಒಡೆದು ಆರತಿ ತಟ್ಟೆ, ಗಂಟೆ, ಕಾಣಿಕೆ ಹಣ ಸಹಿತ ಹಲವು ವಸ್ತುಗಳ ಕಳ್ಳತನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ದೇವಸ್ಥಾನದ ಬೀಗ ಒಡೆದ ಕಳ್ಳರು ಕಾಣಿಕೆ ಹಣ ಮತ್ತು ಪೂಜಾ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ದೊಡ್ಡಮತಲಿ ಗ್ರಾಮದ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ಮಂಗಳವಾರ ಮಾತ್ರ ಪೂಜೆ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ವಾರಕ್ಕೆ ಒಮ್ಮೆ ಮಾತ್ರ ಪೂಜೆ ಸಲ್ಲಿಸಲಾಗುತ್ತದೆ. ಮಂಗಳವಾರದಂದು ಮಾತ್ರ ಅರ್ಚಕರು ಬಂದ ಪೂಜೆ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದರು. … Read more