ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್ ಕಸಿದು ಪರಾರಿ
ಶಿವಮೊಗ್ಗ: ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಆಟೋವನ್ನು (Auto) ಅಡ್ಡಗಟ್ಟಿ ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಬ್ಯಾಗ್‌ನಲ್ಲಿ ಎರೆಡು ಲಕ್ಷ ರೂ. ಹಣವಿತ್ತು ಎಂದು ಆರೋಪಿಸಲಾಗಿದೆ. ನಗರದ ಕೆ.ಆರ್.ಪುರಂನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಅಲ್ಲಾಭಕ್ಷ್ ಎಂಬುವವರು ದೂರು ನೀಡಿದ್ದಾರೆ. ಹೇಗಾಯ್ತು ಘಟನೆ? ಏನಿದು ಹಣ? ನಗರದ ವಿವಿಧ ಆಟೋ ಚಾಲಕರು ತುರ್ತು ಸಂದರ್ಭದಲ್ಲಿ ನೆರವಿಗೆ ಫಂಡ್ ರಚಿಸಿಕೊಂಡಿದ್ದಾರೆ. ಅಲ್ಲಾಭಕ್ಷ್ ಅವರಿಗೆ ಅದರ ಉಸ್ತುವಾರಿ ವಹಿಸಲಾಗಿದೆ. ಜುಲೈ 5ರಂದು ಫಂಡ್ … Read more