ಶಿವಮೊಗ್ಗ KSRTC ಬಸ್ ನಿಲ್ದಾಣ ಹಿಂಭಾಗ ಯುವಕ ಅರೆಸ್ಟ್

Arrest News Graphics

SHIVAMOGGA LIVE NEWS | CRIME | 03 ಮೇ 2022 ಶಿವಮೊಗ್ಗದ KSRTC ಬಸ್ ನಿಲ್ದಾಣದ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ರಾಗಿಗುಡ್ಡ ನಿವಾಸಿ ಮೊಹಮದ್ ಅವೀಜ್ (19) ಬಂಧಿತ. ಮಟನ್ ಸ್ಟಾಲ್’ನಲ್ಲಿ ಕೆಲಸ ಮಾಡುವ ಈತ ಶಿವಮೊಗ್ಗದ KSRTC ಬಸ್ ನಿಲ್ದಾಣ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿ … Read more

ಕಾರು ಗಾಜು ಪುಡಿ ಪುಡಿ ಮಾಡುವ ಸಿಸಿಟಿವಿ ವಿಡಿಯೋ ವೈರಲ್, ಇಬ್ಬರು ದುಷ್ಕರ್ಮಿಗಳು ಅರೆಸ್ಟ್

200521 Car Glass Breaking CCTV Visuals 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021 ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡವೆ ಆರೋಪಿಗಳ ಕುಕೃತ್ಯ ಹಲವು ಮನೆಗಳ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ | ‘ಇದು ಮುಸ್ಲಿಂ ಗೂಂಡಾಗಳ ಕೃತ್ಯ, ಅಶಾಂತಿ ಉಂಟು ಮಾಡುವುದೆ ಇವರ ಧ್ಯೇಯ’, ಗಂಭೀರ ಆರೋಪ ಭರ್ಮಪ್ಪ ನಗರ, ಸಿದ್ದಯ್ಯ ರಸ್ತೆಗಳಲ್ಲಿ ಮನೆ ಮುಂದೆ ನಿಲ್ಲಿಸಿದ್ದ 12 ಕಾರು, 1 ಆಟೋ, ಐದು ದ್ವಿಚಕ್ರ ವಾಹನಗಳ ಹಾನಿ ಮಾಡಲಾಗಿತ್ತು. … Read more