ನಾಯಿ ದಾಳಿಗೆ ಸೊರಬದಲ್ಲಿ ಜಿಂಕೆ ಸಾವು, ಎಲ್ಲಿ? ಹೇಗಾಯ್ತು ಘಟನೆ?
ಶಿವಮೊಗ್ಗ ಲೈವ್.ಕಾಂ | SORABA NEWS | 24 ಸೆಪ್ಟಂಬರ್ 2020 ನಾಯಿ ದಾಳಿಗೆ ತುತ್ತಾಗಿದ್ದ ಜಿಂಕೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಸೊರಬ ತಾಲೂಕು ಉರಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸುತ್ತ ಕಾಡಿನಿಂದ ಗ್ರಾಮದ ಕಡೆಗೆ ಬಂದಿತ್ತು ಜಿಂಕೆ. ಈ ವೇಳೆ ನಾಯಿಗಳು ದಾಳಿ ಮಾಡಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಜಿಂಕೆಯನ್ನು ಗ್ರಾಮಸ್ಥರು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಡಿಆರ್‍ಎಫ್‍ಒ ಸತ್ಯನಾರಾಯಣ, ಅರಣ್ಯ ರಕ್ಷಕ ವಿರೂಪಾಕ್ಷಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ, ಪಶು ಆಸ್ಪತ್ರೆಯಲ್ಲಿ … Read more